Menu

Kannada

Kannada

Mahakaala | ಮಹಾಕಾಲ



Product details

ನೇತಾಜಿ ಸುಭಾಷ್ ಚಂದ್ರ ಬೋಸ್ -ಭಾರತೀಯ ಇತಿಹಾಸದ ಧ್ರುವತಾರೆ, ಅವರು ರಾಜಕೀಯವಾಗಿ ಕ್ರಿಯಾಶೀಲರಾಗಿದ್ದ ಅಲ್ಪ ಸಮಯದಲ್ಲೇ ತನ್ನ ಖಚಿತ ನಿರ್ಧಾರ, ನಿಶಿತಮತಿಗಳಿಂದ ಒಂದು ಹೊಸ ಸಂಚಲನವನ್ನೇ ಸೃಷ್ಟಿಸಿದರು. ನೇತಾಜಿ ಬದುಕಿನ ಅನೇಕ ಅದ್ಭುತ, ಅಪ್ರಕಟಿತ, ರೋಚಕ ಘಟನಾವಳಿಗಳನ್ನು ಪೋಣಿಸಿ ಕನ್ನಡದ ಹಿರಿಯ ಚಿಂತಕ ಡಾ. ಜಿ.ಬಿ. ಹರೀಶ ಬರೆದಿರುವ ಅನನ್ಯ ಕಾದಂಬರಿಯೇ -ಮಹಾಕಾಲ. ತ್ರಿವಳಿ ಸರಣಿಯ ಮೊದಲ ಸಂಪುಟದ ಹೆಸರು - ಸೃಷ್ಟಿ . ಇದು ಇದುವರೆಗೆ ಬಚ್ಚಿಟ್ಟ, ಮುಚ್ಚಿಟ್ಟ ಇತಿಹಾಸದ ಅಪೂರ್ವ ಅನಾವರಣ.

You may also like

Home
Shop
Bag
Account