Utta Batteyalli Horatu Bandavaru - Geervani, Rohith chakratheertha,Vinayak bhat, Vrushank bhat
Product details
1968-71ರ ಅವಧಿಯಲ್ಲಿ ಪೂರ್ವ ಪಾಕಿಸ್ತಾನದಲ್ಲಿ ನಡೆದ ವ್ಯಾಪಕ ಹಿಂಸಾಚಾರದಲ್ಲಿ ನಲುಗಿ ಕಂಗೆಟ್ಟು ಭಾರತಕ್ಕೆ ಆಶ್ರಯಬೇಡಿ ಓಡಿಬಂದ ಹಿಂದೂಗಳ ಹೃದಯವಿದ್ರಾವಕ ಕಥೆ. ನೈಜಘಟನೆಗಳ ಸರಮಾಲೆ. ಈ ಕೃತಿ ಪ್ರಕಟವಾದ ತಿಂಗಳಲ್ಲೇ 50,000 ಪ್ರತಿ ಮಾರಾಟವಾಗಿ ದಾಖಲೆ ನಿರ್ಮಿಸಿತು. ಮಾತ್ರವಲ್ಲ, ಎರಡು ತಿಂಗಳಲ್ಲೇ ಇಂಗ್ಲೀಷ್ ಮತ್ತು ಹಿಂದಿ ಭಾಷೆಗಳಿಗೆ ಅನುವಾದವಾಯಿತು.